Wish You and Your Family a Very Happy Ugadi
and a Prosperous New Year!
and a Prosperous New Year!

For all Kannadiga's Ugadi is incomplete without this beautiful song.
ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ
ಹೊಂಗೆ ಹುವ ತೊಂಗಳಲ್ಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಬರುತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ
ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ ಒಂದೇ ಹರಯ ನಮಗದಷ್ಟೇ ಏತಕೋ
ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ
ಎಲೆ ಸನತ್ಕುಮಾರದೇವ ಎಲೆ ಸಾಹಸಿ ಚಿರಂಜೀವ ನಿನಗೆ ಲೀಲೆ ಸೇರದೋ
ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ನಮ್ಮನಷ್ಟೆ ಮರೆತಿದೆ

Happy ugadi maga
ReplyDelete